ದೆಹಲಿ: ಕೊರೊನಾ ಸೋಂಕು ದೇಶದಲ್ಲಿ ಎರಡನೇ ಬಲಿ ಪಡೆದುಕೊಂಡಿದೆ. ದೆಹಲಿಯ ಆರ್ ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ವೃದ್ದೆಯೊಬ್ಬರು (69) ಮೃತಪಟ್ಟಿದ್ದಾರೆ.
ಇಟಲಿಯಿಂದ ಬಂದಿದ್ದ ಮಗನಿಂದ ವೃದ್ದೆಗೆ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವನ್ನಾಪ್ಪಿದ್ದಾರೆ.