Home » ನವೆಂಬರ್ 15 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
ಉಡುಪಿ: ಹಿರಿಯಡ್ಕದ ಬಜೆ ನೀರು ಸರಬರಾಜು ಘಟಕದಲ್ಲಿ ನವೆಂಬರ್ 15 ರಂದು ವಿದ್ಯುತ್ ಸ್ಥಗಿತಗೊಳಿಸುವುದರಿಂದ, ಅಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.