Home » ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ: ಅನ್ಯ ರಾಜ್ಯದ ಚೀಟಿದಾರರಿಗೂ ಆಧಾರ್ ಆಧಾರಿತ ಪಡಿತರ ವಿತರಣೆ
ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ: ಅನ್ಯ ರಾಜ್ಯದ ಚೀಟಿದಾರರಿಗೂ ಆಧಾರ್ ಆಧಾರಿತ ಪಡಿತರ ವಿತರಣೆ
ಉಡುಪಿ: ಕೇಂದ್ರ ಸರ್ಕಾರದ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಬೇರೆ ರಾಜ್ಯದ ಪಡಿತರ ಚೀಟಿದಾರರು ಅವರ ಆಧಾರ್ ದೃಢೀಕೃತ ಬೆರಳಚ್ಚು ಬಯೋಮೆಟ್ರಿಕ್ ಅಥವಾ ಆಧಾರ್ ಆಧಾರಿತ ಒ.ಟಿ.ಪಿ ನೀಡಿ ಪಡಿತರ ಪಡೆಯಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.