Home ಕರಾವಳಿ ಸಮಾಚಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೊನಾ ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೊನಾ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎಂಟು ವರ್ಷದ ಬಾಲಕ ಸಮೇತ ಮೂವರಿಗೆ  ಕೊರೊನಾ ದೃಢಪಟ್ಟಿದೆ.

ಮಹಾರಾಷ್ಟ್ರ ದಿಂದ ಬಂದ 52 ವರ್ಷದ ಪುರುಷ ಮತ್ತು ಎಂಟು ವರ್ಷದ ಬಾಲಕ ಹಾಗೂ ದುಬೈನಿಂದ ಬಂದ 23 ವರ್ಷದ ಯುವಕನಿಗೆ ಕೊರೊನಾ ದೃಢಪಟ್ಟಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 195 ಮಂದಿಗೆ ಕೊರೊನಾ ದೃಢಪಟ್ಟಿದ್ದು, 92 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

error: Content is protected !!