udupixpress
Home Trending ದ.ಕ. ಜಿಲ್ಲೆಯಲ್ಲಿ ಇಂದು 196 ಮಂದಿಗೆ ಕೊರೊನಾ ಪಾಸಿಟಿವ್

ದ.ಕ. ಜಿಲ್ಲೆಯಲ್ಲಿ ಇಂದು 196 ಮಂದಿಗೆ ಕೊರೊನಾ ಪಾಸಿಟಿವ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು ಮತ್ತೆ 196 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2230ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ 1308 ಸಕ್ರೀಯ ಪ್ರಕರಣಗಳಿದ್ದು, 94 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 876 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

error: Content is protected !!