ಡಾ. ತಲ್ಲಾಣಿ ಸೂಪರ್ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ನಲ್ಲಿ ತಜ್ಞ ವೈದ್ಯರ ಸೇವೆ ಲಭ್ಯ

ಉಡುಪಿ: ಇಲ್ಲಿನ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ, ಆಲ್ವಿನ್ ಬೇಕರಿ ಎದುರುಗಡೆ ಮಾ.17 ರಂದು ನೂತನವಾಗಿ ಪ್ರಾರಂಭವಾದ ಡಾ.ತಲ್ಲಾಣಿ ಸೂಪರ್ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ನಲ್ಲಿ ಸೇವೆ ಪ್ರಾರಂಭವಾಗಿದ್ದು ಡಾ. ಸಚಿನ್ ತಲ್ಲಾಣಿ ಹಾಗೂ ಇತರ ತಜ್ಞರು ಬೆಳಿಗ್ಗೆ 9 ರಿಂದ ರಾತ್ರಿ 8 ರವರೆಗೆ ಸೇವೆಗೆ ಲಭ್ಯರಿರುತ್ತಾರೆ.

ಅಪಾಯಿಂಟ್ಮೆಂಟ್ಗಳಿಗಾಗಿ ಸಂಪರ್ಕಿಸಿ: 9901008538