ಜಿಲ್ಲಾ ಕೌಶಲ್ಯಾಭಿವೃದ್ದಿ ಕೇಂದ್ರ: ರಾಜ್ಯದ ಕಟ್ಟಡ ಕಾರ್ಮಿಕರಿಗೆ ದುಬೈನಲ್ಲಿ ಉದ್ಯೋಗಾವಕಾಶ

ಉಡುಪಿ: ದುಬೈನ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ರಾಜ್ಯದ ಕಾರ್ಮಿಕರಿಗೆ 100 ಟೈಲ್ಸ್
ಮಾಸನ್ಸ್, 100 ಬ್ಲಾಕ್ ಮಾಸನ್ಸ್ ಮತ್ತು 100 ಮಾರ್ಬಲ್ ಮೇಸನ್ಸ್ ಉದ್ಯೋಗಳಿದ್ದು, 2 ವರ್ಷ ಅನುಭವ ಉಳ್ಳವರಿಗೆ ರೂ.21720-26064 ಹಾಗೂ ಹೊಸಬರಿಗೆ 18462-20634 ವೇತನವಿದ್ದು, ಹೆಚ್ಚಿನ ಮಾಹಿತಿಗಾಗಿ
www.kvtsdc.com ಜಾಲತಾಣದಲ್ಲಿ ಹಾಗೂ ದೂ.ಸಂ.8310100754,080-29753007, ಈಮೇಲ್
kvtsdcora@karnataka.gov.in ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.