ಸಿಂಪಲ್ಲಾಗ್ ಒಂದ್ ಇಂಗ್ಲಿಷ್ ಕ್ಲಾಸ್ :ಈ ವಾರದ ಇಂಗ್ಲಿಷ್ ಕ್ಲಾಸ್ ವಿಡಿಯೋ ಇಲ್ಲಿದೆ

ನಿಮಗೆ ಬೇಗ ಬೇಗ ಇಂಗ್ಲಿಷ್ ಕಲಿಬೇಕು, ಇಂಗ್ಲಿಷ್ ನಲ್ಲಿ ಪಟ ಪಟ ಅಂತ ಮಾತಾಡ್ಬೇಕು ಅಂತ ಆಸೆ ಇರಬಹುದು. ಅದಕ್ಕಾಗಿ ನೀವು ದುಬಾರಿ ಇಂಗ್ಲೀಷ್ ಸ್ಪೀಂಕಿಂಗ್ ಕ್ಲಾಸ್ ಮೊರೆಹೋಗಬೇಕಾಗಿಲ್ಲ. ಉಡುಪಿXPRESS.COM  ಮಾಧ್ಯಮ ಸಹಯೋಗದಲ್ಲಿ ಜೀರೋ ಟು ಜೀರೋ ಇಂಗ್ಲೀಷ್ ಕ್ಲಾಸ್ ಶುರುವಾಗಿದೆ. ಇಂಗ್ಲೀಷ್ ತಜ್ಞರಾದ ಕಾರ್ಕಳದ ಉಪನ್ಯಾಸಕ ಮಹೇಶ್ ಶೆಣೈ ಅವರು ಸುಲಭವಾಗಿ ನಿಮಗೆ ಕನ್ನಡದಲ್ಲೇ ಇಂಗ್ಲಿಷ್  ಪಾಠ ಮಾಡ್ತಾರೆ. ಪ್ರತೀ ಶನಿವಾರ ಸಂಜೆ  ಇವರ ಯು-ಟ್ಯೂಬ್ ಕ್ಲಾಸ್ ಗೆ ನೀವು ಹಾಜರಾಗಬಹುದು. ಕೆಳಗಿನ ಲಿಂಕ್ ಒತ್ತಿ ಈ ವಾರದ ಕ್ಲಾಸ್ ಗೆ ಎಂಟ್ರಿ ಆಗಿ.

https://youtu.be/QxtwRECO3bk