ಇತಿಹಾಸ ಪ್ರಸಿದ್ಧ ಐಕಳ ಬಾವ “ಕಾಂತಾಬಾರೆ-ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಇತಿಹಾಸ ಪ್ರಸಿದ್ಧ ಐಕಳ ಬಾವ “ಕಾಂತಾಬಾರೆ – ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾoಶ:
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 3 ಜೊತೆ, ಅಡ್ಡಹಲಗೆ: 6 ಜೊತೆ, ಹಗ್ಗ ಹಿರಿಯ: 17 ಜೊತೆ, ನೇಗಿಲು ಹಿರಿಯ: 20 ಜೊತೆ, ಹಗ್ಗ ಕಿರಿಯ: 9 ಜೊತೆ, ನೇಗಿಲು ಕಿರಿಯ: 69 ಜೊತೆ.
ಒಟ್ಟು ಕೋಣಗಳ ಸಂಖ್ಯೆ: 124 ಜೊತೆ
ಕನೆಹಲಗೆ: ಬೇಲಾಡಿ ಬಾವ ಅಶೋಕ್ ಶೆಟ್ಟಿ, ಓಡಿಸಿದವರು: ನಾರಾವಿ ಯುವರಾಜ ಜೈನ್
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಹಗ್ಗ ಹಿರಿಯ: ಪ್ರಥಮ: ಪದವು ಕಾನಡ್ಕ ಫ್ರಾನ್ಸಿಸ್ ಫ್ಲೇವಿ ಡಿಸೋಜ “B”, ಓಡಿಸಿದವರು: ಪಣಪಿಲು ಪ್ರವೀಣ್ ಕೋಟ್ಯಾನ್.
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ “B”ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ.
ಹಗ್ಗ ಕಿರಿಯ: ಪ್ರಥಮ: ಮಾಣಿ ಸಾಗು ಹೊಸಮನೆ ಉಮೇಶ್ ಮಹಾಬಲ ಶೆಟ್ಟಿ, ಓಡಿಸಿದವರು: ಪಣಪಿಲು ಪ್ರವೀಣ್ ಕೋಟ್ಯಾನ್.
ದ್ವಿತೀಯ: ಕಾಂತಾವರ ಅಂಬೋಡಿಮಾರ್ ರಘನಾಥ ದೇವಾಡಿಗ “A”, ಓಡಿಸಿದವರು: ನಕ್ರೆ ಮಂಜುನಾಥ ಭಂಡಾರಿ.
ನೇಗಿಲು ಹಿರಿಯ: ಪ್ರಥಮ: ಬೋಳದ ಗುತ್ತು ಜಗದೀಶ್ ಶೆಟ್ಟಿ “A”, ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್.M.ಶೆಟ್ಟಿ.
ದ್ವಿತೀಯ: ಬಿ.ಸಿ.ರೋಡ್ ಕೈಕುಂಜೆ ಕ್ಲಾಡಿ ಡಿಕ್ರೂಜ್, ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ.
ನೇಗಿಲು ಕಿರಿಯ: ಪ್ರಥಮ: ಮಿಜಾರು ಪ್ರಸಾದ್ ನಿಲಯ ಪ್ರಸಿದ್ದ ಶಕ್ತಿ ಪ್ರಸಾದ್ ಶೆಟ್ಟಿ “A”
ಓಡಿಸಿದವರು: ನತೀಶ್ ಬಾರಾಡಿ.
ದ್ವಿತೀಯ: ಸಿದ್ದಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ “A”, ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್.M.ಶೆಟ್ಟಿ.
ಅಡ್ಡಹಲಗೆ: ಪ್ರಥಮ: ಮೇರಮಜಲ್ ಮಿಷನ್ ಗೋಡ್ವಿನ್ ವೆಲ್ವಿನ್ ವಾಸ್, ಓಡಿಸಿದವರು: ಸ್ರಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ಪಾತಿಲ ಹೊಸಮನೆ ರವಿರಾಜ್ ಶೆಟ್ಟಿ, ಓಡಿಸಿದವರು: ನಾರಾವಿ ಯುವರಾಜ್ ಜೈನ್.