udupixpress
Home Trending ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ: ಇಂದು ಕೂಡ 40 ಮಂದಿಗೆ ಕೊರೊನಾ ಪಾಸಿಟಿವ್

ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ: ಇಂದು ಕೂಡ 40 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು ಕೂಡ 40 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1362 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ‌ ನೀಡಿದೆ.
error: Content is protected !!