Home » ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಸಹಾಯಧನ ಜುಲೈ 15 ರ ವರೆಗೆ ವಿಸ್ತರಣೆ
ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಸಹಾಯಧನ ಜುಲೈ 15 ರ ವರೆಗೆ ವಿಸ್ತರಣೆ
ಉಡುಪಿ ಜೂನ್ 4: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೀಡಲಾಗುವ ವಿವಿಧ ಸಹಾಯಧನ/ಪ್ರೋತ್ಸಾಹಧನ ಪಡೆಯಲು ನಿಗದಿಗೊಳಿಸಿದ್ದ ಕೊನೆಯ ದಿನಾಂಕವನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದ್ದು, ಕಾರ್ಮಿಕರು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ತಿಳಿಸಿದ್ದಾರೆ.