ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ಪ್ರಸನ್ನಕುಮಾರ್ ಅವರಿಗೆ ಪಿ.ಎಚ್.ಡಿ.

ಮಂಗಳೂರು: ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಪ್ರಸನ್ನಕುಮಾರ್ ಆರ್ ಇವರು ಸಲ್ಲಿಸಿದ “ಸ್ಟಡಿ ಆಫ್ ಸ್ಟ್ರಕ್ಚರಲ್, ಆಪ್ಟಿಕಲ್‌ ಆ್ಯಂಡ್ ಮ್ಯಾಗ್ನೆಟಿಕ್ ಪ್ರೋಪರ್ಟೀಸ್‌ ಆಫ್‌ ಎಮ್‌ ಎನ್ ಕೊ ಆ್ಯಂಡ್‌ ಡಿವೈಡೊಪ್ಡ್ ಬಿಸ್ಮತ್ ಫೆರೈಟ್‌ಥಿನ್‌ಫಿಲ್ಮ್ಸ್” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ. ಪದವಿಯನ್ನುನೀಡಿ ಗೌರವಿಸಿದೆ.

ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ಗೋಪಾಲಕೃಷ್ಣ ನಾಯಕ್ ಅವರು ಮಾರ್ಗದರ್ಶನ ನೀಡಿರುತ್ತಾರೆ. ಇವರು ಮೂಲತಃ ಹಾಸನ ಜಿಲ್ಲೆಯವರಾಗಿದ್ದು, ರಾಮಶೆಟ್ಟಿ ಮತ್ತು ನಾಗಮ್ಮ ದಂಪತಿಗಳ ಪುತ್ರರಾಗಿದ್ದಾ