Home » ಫೆ.19: ಛತ್ರಪತಿ ಶಿವಾಜಿ ಜಯಂತಿ
ಉಡುಪಿ ಫೆಬ್ರವರಿ 17: ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶ್ರೀ ಶಿವಾಜಿ ಜಯಂತಿ ಕಾರ್ಯಕ್ರಮವು ಫೆಬ್ರವರಿ 19 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.