ಕೊಳಚ್ಚೂರು ಕೊಂಡೆಟ್ಟು ಸುಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯುವ 27ನೇ ವರ್ಷದ ಅಡ್ವೆ ನಂದಿಕೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಫೆ. 23ರಂದು ನಡೆಯಲಿದೆ.
ಫೆ. 23ರಂದು ಬೆಳಿಗ್ಗೆ ಕಂಬಳ ಉದ್ಘಾಟನೆಗೊಳ್ಳಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಮಾಜದ ಹಲವು ಗಣ್ಯರು ಭಾಗವಹಿಸಲಿದ್ದಾರೆ.













ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.