Home » ಉಡುಪಿ ಶ್ರೀ ಕೃಷ್ಣಮಠಕ್ಕೆ ಚಿತ್ರನಟಿ ಹರಿಪ್ರಿಯಾ ಭೇಟಿ
ಉಡುಪಿ ಶ್ರೀ ಕೃಷ್ಣಮಠಕ್ಕೆ ಚಿತ್ರನಟಿ ಹರಿಪ್ರಿಯಾ ಭೇಟಿ
ಉಡುಪಿ: ಉಡುಪಿ ಶ್ರೀ ಕೃಷ್ಣಮಠಕ್ಕೆ ಕನ್ನಡ ಚಿತ್ರನಟಿ ಹರಿಪ್ರಿಯಾರವರು ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಆಚಾರ್ ಇವರಿಂದ ಪ್ರಸಾದ ಸ್ವೀಕರಿಸಿದರು.