ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರವೇಶಾತಿ ಪ್ರಾರಂಭ

ಮೂಡಬಿದ್ರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಸೈನ್ಸ್, ಕಾಮರ್ಸ್ ಮತ್ತು ಆರ್ಟ್ಸ್ ವಿಭಾಗದಲ್ಲಿ ಪ್ರವೇಶಾತಿ ಪ್ರಾರಂಭವಾಗಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 6366377827/6366377823/6366377825/9448915155