ಉಡುಪಿ : ಮೀನುಗಾರಿಕೆ ಇಲಾಖೆ ವತಿಯಿಂದ ಪಂಜರ ಮೀನುಕೃಷಿ ತರಭೇತಿ ಕಾರ್ಯಾಗಾರವನ್ನು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಗಸ್ಟ್ 8 ರಂದು ಹಮ್ಮಿಕೊಂಡಿದ್ದು ಮೀನು ಕೃಷಿ ಕೈಗೊಳ್ಳಲು ಇಚ್ಚಿಸಿರುವ ಆಸಕ್ತರು ಮೀನುಗಾರಿಕೆ ಸಹಾಯಕ ನಿರ್ದೇಶಕರು,ಶ್ರೇಣಿ -2 ಕಛೇರಿ ಕುಂದಾಪುರ ಇಲ್ಲಿ ಆಗಸ್ಟ್ 6 ರಂದು ಅಪರಾಹ್ನ 4 ಘಂಟೆಯೊಳಗೆ ತಮ್ಮ ಹೆಸರನ್ನು ನೊಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು,ಶ್ರೇಣಿ -2 ರವರ ಕಛೇರಿ ಕುಂದಾಪರ ದೂರವಾಣಿ ಸಂಖ್ಯೆ -08254-230534 ಸಂಪರ್ಕಿಸಬಹುದು.












