Home » ಜಾನಪದ ವಿದ್ವಾಂಸ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ
ಪುತ್ತೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ (7ಮೇ2024) ನಿಧನರಾಗಿದ್ದಾರೆ.
ಅವರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಪುತ್ತೂರು ತಾಲ್ಲೂಕಿನ ಪಾಲ್ತಾಡಿ ಗ್ರಾಮದ ಅವರ ಸ್ವಗೃಹದಲ್ಲಿ ನಡೆಯಲಿದೆ.