ನವದೆಹಲಿ: ಸತತ 12ನೇ ಬಾರಿಗೂ ಫೋರ್ಬ್ಸ್ ಭಾರತದ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಕೇಶ್ ಅಂಬಾನಿ 3.7 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಅವರು ಮೊದಲ ಸ್ಥಾನ ಪಡೆದಿದ್ದಾರೆ.
ಉದ್ಯಮಿ ಗೌತಮ್ ಅದಾನಿ ಈ ಸಲ 1.11 ಲಕ್ಷ ಕೋಟಿ ರೂ. ಆಸ್ತಿಯೊಂದಿಗೆ ಅವರು 2ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಹಿಂದೂಜಾ ಸೋದರರು 1.1 ಲಕ್ಷ ಕೋಟಿ ರೂ. ಮೂರನೇ ಸ್ಥಾನದಲ್ಲಿ ಇದ್ದಾರೆ.
ಇನ್ನು 4ರಲ್ಲಿ ಪಲ್ಲೋನ್‌ಜಿ ಮಿಸ್ತ್ರಿ 1 ಲಕ್ಷ ಕೋಟಿ ರೂ. ಹಾಗೂ 5ರಲ್ಲಿ ಉದಯ್ ಕೋಟಕ್ 1 ಲಕ್ಷ ಕೋಟಿ ರೂ. ಇದ್ದಾರೆ.












