ಉಡುಪಿ: ಸೋನಿಯಾ ಕ್ಲಿನಿಕ್ ಎಂಡ್ ನರ್ಸಿಂಗ್ ಹೋಂ ನಲ್ಲಿ ಐ ನೀಡ್ಸ್ ವತಿಯಿಂದ ನೇತ್ರ ಉಚಿತ ತಪಾಸಣೆಯು ಪ್ರತೀ ಸೋಮವಾರ ಹಾಗೂ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಮಾಹಿತಿಗಾಗಿ: 99866449802 ಸಂಪರ್ಕಿಸಿ

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.