ಮಂಗಳೂರು: ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಯನ್ವಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಡಿಯಲ್ಲಿ ಉಚಿತವಾಗಿ ಎರಡು ತಿಂಗಳು ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಮಾಹಿತಿ. ತರಬೇತಿ ಪಡೆದವರಿಗೆ ಉದ್ಯೋಗ ಕಲ್ಪಿಸಿಕೊಡಲಾಗುವುದು.
ಪಿಯುಸಿ ಮೇಲ್ಪಟ್ಟ, ಪದವಿ ಅಥವಾ ಸ್ನಾತಕ ಪದವಿ ವಿದ್ಯಾಬ್ಯಾಸ ಹೊಂದಿದವರು ಈ ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆ. 30. ಮೊದಲ 90 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ. ತರಬೇತಿಯ ಸ್ಥಳ ಮಂಗಳೂರು.
ಈ ಕೆಳಗಿನ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
https://forms.gle/UwZdBMQyksSnKEaT6
ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ಸಂಪರ್ಕಿಸಿ.
7348855886, 8618887471, 8151828114
ವಿ.ಸೂ: ತರಬೇತಿಗೆ ಯಾವುದೇ ತರಹದ ಶುಲ್ಕಇರುವುದಿಲ್ಲ.