ನಿಟ್ಟೆ: 2026-2027ನೇ ಶೈಕ್ಷಣಿಕ ಸಾಲಿನಲ್ಲಿ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲೆ (ಕನ್ನಡ ಮತ್ತು ಆಂಗ್ಲ ಮಾಧ್ಯಮ) ಹಾಗೂ ಪದವಿಪೂರ್ವ ವಿದ್ಯಾಭ್ಯಾಸವನ್ನು ಕ್ರೀಡಾಕ್ಷೇತ್ರದೊಂದಿಗೆ ಉಚಿತವಾಗಿ ಪಡೆಯಲು ಬಯಸುವ ಪ್ರತಿಭಾವಂತ ಕ್ರೀಡಾಪಟುಗಳಿಗೆ ಇದೊಂದು ಉತ್ತಮ ಅವಕಾಶ.
ವಿಳಾಸ:
ದಿ ಡೈರೆಕ್ಟರ್
ಕ್ಯಾಂಪಸ್ ಮೇಂಟೆನೆನ್ಸ್ & ಡೆವಲಪ್ಮೆಂಟ್
ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್, ನಿಟ್ಟೆ
ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು 9482132079 ಅಥವಾ 9964319830 ಸಂಖ್ಯೆಗಳನ್ನು ಸಂಪರ್ಕಿಸಿ.
















