ಮಣಿಪಾಲ: ಕೌಶಲ್ಯ ಭಾರತ ಕೇಂದ್ರ ಹಾಗೂ Rooman Technolgies ಮಣಿಪಾಲ ವತಿಯಿಂದ ಉಚಿತ ತರಬೇತಿ ಜೊತೆಗೆ ಉದ್ಯೋಗಾವಕಾಶ ತರಬೇತಿ ಕೇಂದ್ರವು ಹವಾನಿಯಂತ್ರಿತವಾಗಿದ್ದು ಜಾಗತಿಕ ದರ್ಜೆಯಲ್ಲಿ ರೂಪುಗೊಂಡಿದೆ.
ಲಭ್ಯವಿರುವ ತರಬೇತಿಗಳು
1.ಸಾಫ್ಟ್ ವೇರ್ ಡೆವೆಲಪ್ ಮೆಂಟ್
2.ಎಫ್ ಟಿ ಸಿ ಪಿ (ಫೀಲ್ಡ್ ಟೆಕ್ನೀಶಿಯನ್ ಕಂಪ್ಯೂಟರ್ ಫೆರಿಫೆರಲ್)
3.ಡೊಮೆಸ್ಟಿಕ್ ಐಟಿಹೆಲ್ಪ್ ಡೆಸ್ಕ್ ಅಟೆಂಡೆಂಟ್
4.ಟೈಲರಿಂಗ್ ಕೋರ್ಸ್
ತರಬೇತಿಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9513222512/ 8904195713.
ತರಗತಿಗಳು ಅತಿ ಶೀಘ್ರದಲ್ಲಿ ಪ್ರಾರಂಭವಾಗಲಿವೆ.