ಉಡುಪಿ: ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಘಟಕದ ನೂತನ ಗೌರವ ಕಾರ್ಯದರ್ಶಿಯಾಗಿ ಡಾ.
ಗಣನಾಥ ಎಕ್ಕಾರು ಅವರನ್ನು ನೇಮಿಸಲಾಗಿದ್ದು, ಜಿಲ್ಲಾ ವಿಕಲ ಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಲಿದ್ದಾರೆ ಎಂದು ರೆಡ್ಕ್ರಾಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.