Home » ಶ್ರೀಕೃಷ್ಣ ಮಠದಲ್ಲಿ ಗಣೇಶ ವಿಸರ್ಜನೆ
ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಶ್ರೀಗಣೇಶ ವಿಸರ್ಜನೆಯು ಗುರುವಾರದಂದು ಮಧ್ವಸರೋವರದಲ್ಲಿ ನಡೆಯಿತು.
ಈ ಸಂದರ್ಭ ಚೆಂಡೆ ವಾದ್ಯ, ಹುಲಿಕುಣಿತದ ಜೊತೆ ಮೆರವಣಿಗೆ ನಡೆಯಿತು.