Home » ತೆಂಕಪೇಟೆ ಶ್ರೀಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ಗೋಪೂಜೆ
ತೆಂಕಪೇಟೆ ಶ್ರೀಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ಗೋಪೂಜೆ
ಉಡುಪಿ: ತೆಂಕಪೇಟೆ ಶ್ರೀಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ದೀಪಾವಳಿಯ ಪಾಡ್ಯ ನಿಮಿತ್ತ ಬುಧವಾರ ಗೋವುಗಳ ಗೋ ಪೂಜೆಯನ್ನು ಅರ್ಚಕ ವಿನಾಯಕ ಭಟ್ ನೆರವೇರಿಸಿದರು. ದೀಪಕ ಭಟ್ , ಜಿ ಎಸ್ ಬಿ ಯುವಕ ಮಂಡಳಿಯ ಅಧ್ಯಕ್ಷ ನಿತೇಶ್ ಶೆಣೈ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.