ಇಂದ್ರಾಳಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರದಲ್ಲಿ ದೇವಿ

ಉಡುಪಿ: ಇಂದ್ರಾಳಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ನವರಾತ್ರಿಯ ಪರ್ವಕಾಲದಲ್ಲಿ ವಿಶೇಷ ಅಲಂಕಾರ ಮಾಡಿ ಪೂಜಿಸಲಾಯಿತು.