ಕ್ರಿಕೆಟ್ ಅಭಿಮಾನಿಗಳಿಗೆ ಶುಭ ಸುದ್ದಿ: ಮೆಟ್ರೋ ಸಮಯ ವಿಸ್ತರಣೆ

ಬೆಂಗಳೂರು: Indian Premier League ಐಪಿಎಲ್ ಪಂದ್ಯಗಳು ಏಪ್ರಿಲ್ 15, 18 ಮತ್ತು 24ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ Chinnaswamy Stadiumನಲ್ಲಿ ನಡೆಯುತ್ತಿರುವ ಹಿನ್ನೆಲೆ, ಮೆಟ್ರೋ Namma Metro ಸೇವೆಯನ್ನು ಏಪ್ರಿಲ್ 15 ಮತ್ತು 24ರಂದು ರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ.

ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ Bangalore Metro Rail Corporation Limited ಈ ನಿರ್ಧಾರ ಕೈಗೊಂಡಿದೆ. ಈ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲುಗಳು ರಾತ್ರಿ 11:00 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2:00 ಗಂಟೆಯವರೆಗೆ ಸಂಚರಿಸಲಿವೆ.