ಉಡುಪಿ: ಇಲ್ಲಿನ ಜಾಹೀರಾತು ಕಂಪನಿ ಒಂದಕ್ಕೆ ಗ್ರಾಫಿಕ್ ಡಿಸೈನರ್ ಹಾಗೂ ವಿಡಿಯೋ ಎಡಿಟರ್ ತಕ್ಷಣ ಬೇಕಾಗಿದ್ದರೆ.
ಕಮರ್ಷಿಯಲ್ ಗ್ರಾಫಿಕ್ ಡಿಸೈನ್ ನಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ, ಫೋಟೋಶಾಪ್, ಕೋರೆಲ್ ಡ್ರಾ, ಇಲ್ಲಸ್ಟ್ರೆಟರ್ ಹಾಗೂ ವಿಡಿಯೋ ಎಡಿಟಿಂಗ್ ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.ಉತ್ತಮ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ
ಸಂಪರ್ಕಿಸಿ: 9448379989