udupixpress
Home Trending ಮುಂದಿನ 5 ದಿನ ಕರಾವಳಿಯಲ್ಲಿ ಭಾರೀ ಮಳೆಯ ನಿರೀಕ್ಷೆ

ಮುಂದಿನ 5 ದಿನ ಕರಾವಳಿಯಲ್ಲಿ ಭಾರೀ ಮಳೆಯ ನಿರೀಕ್ಷೆ

ಕರಾವಳಿ: ಮುಂದಿನ ಐದು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಗಾಳಿ-ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಮಳೆ ಕ್ಷೀಣಿಸಿತ್ತು.ಆಗಸ್ಟ್  ತಿಂಗಳ ಕೊನೆಗೆ ಕಡಿಮೆಯಾಗಿದ್ದ ಮಳೆ ಮಂಗಳವಾರದಿಂದ ಮತ್ತೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.

error: Content is protected !!