ಉಡುಪಿ: ಕರಾವಳಿಯ ಪ್ರತ್ಯೇಕ ಜಿಲ್ಲೆಗಳಲ್ಲಿ ಸೆ.17 ಮತ್ತು 18 ರಂದು ಗುಡುಗು-ಸಿಡಿಲು ಸಹಿತ ಭಾರೀ ಮಳೆಯ(64.5mm ನಿಂದ 115.5 mm) ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಸಮುದ್ರ ಪ್ರಕ್ಷುಬ್ದವಾಗಿದ್ದು 40-45 ಕಿ.ಮೀ/ಗಂಟೆ ವೇಗದಲ್ಲಿ ಗಾಳಿ ಬೀಸಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.