udupixpress
Home Trending ಜೂನ್ 24ರಿಂದ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಜೂನ್ 24ರಿಂದ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಜೂನ್ 24ರ ನಂತರ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು.
ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಜೂನ್ ಅಂತ್ಯದವರೆಗೂ ಉತ್ತಮ ಮಳೆಯಾಗಲಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿ ಎರಡರಲ್ಲೂ ಮೇಲ್ಮೈ ಸುಳಿಗಾಳಿ ಉಂಟಾಗುತ್ತಿರುವ ಹಿನ್ನೆಲೆ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ
error: Content is protected !!