Home » ಆ.10 ವರೆಗೆ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ನಿರೀಕ್ಷೆ, ರೆಡ್ ಅಲರ್ಟ್ ಘೋಷಣೆ
ಆ.10 ವರೆಗೆ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ನಿರೀಕ್ಷೆ, ರೆಡ್ ಅಲರ್ಟ್ ಘೋಷಣೆ
ಉಡುಪಿ: ಕರಾವಳಿಯಾದ್ಯಂತ ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 10ರ ವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ಆ.10 ವರೆಗೂ ಮಳೆಯ ನಿರೀಕ್ಷೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.