HomeTrendingಹೆಬ್ರಿ: ಕಾಲು ಜಾರಿ ಬಾವಿಗೆ ಬಿದ್ದು ವೃಧ್ಧೆ ಮೃತ್ಯು

ಹೆಬ್ರಿ: ಕಾಲು ಜಾರಿ ಬಾವಿಗೆ ಬಿದ್ದು ವೃಧ್ಧೆ ಮೃತ್ಯು

ಹೆಬ್ರಿ: ನಡೆದುಕೊಂಡು ಹೋಗುತ್ತಿದ್ದಾಗ ಮೈ ವಾಲಿ ಕಾಲುಜಾರಿ ಬಾವಿಗೆ ಬಿದ್ದು ವೃಧ್ಧೆಯೊಬ್ಬದು ಮೃತಪಟ್ಟ ಘಟನೆ ಹೆಬ್ರಿಯಲ್ಲಿ ನಡೆದಿದೆ.

ಕಮಲ ಪೂಜಾರ್ತಿ ಮೃತಪಟ್ಟವರು (90). ಜ.17 ರಂದು ಮಗ ಶೇಖರ ಪೂಜಾರಿ ಮನೆಯಿಂದ ದೇವಿ ಪೂಜಾರಿ ಮನೆಗೆ ಕಮಲಾ ಪೂಜರ‍್ತಿಯವರು ನಡೆದುಕೊಂಡು ಹೋಗುವಾಗ ಮೈ ವಾಲಿ ಆಕಸ್ಮಿಕವಾಗಿ ಮನೆ ಹತ್ತಿರದ ಆವರಣವಿಲ್ಲದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!