ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕಿಯರಾಗಲು ಇಂದು ಉತ್ತಮ ಅವಕಾಶಗಳಿವೆ. ಈ ಶಿಕ್ಷಕಿ ವೃತ್ತಿಯಲ್ಲಿ ಭವಿಷ್ಯ ಕಟ್ಟಿಕೊಳ್ಳಲು ಆಸಕ್ತಿ ಹೊಂದಿರುವ ಮಹಿಳೆಯರು ಹಾಗೂ ಯುವತಿಯರಿಗೆ ಶಾರದ ಮಾಂಟೆಸ್ಸೋರಿ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಅದ್ಬುತ ಅವಕಾಶವೊಂದನ್ನು ಕಲ್ಪಿಸಿದ್ದು, 2026ನೇ ಸಾಲಿನ ಮಾಂಟೆಸ್ಸೋರಿ ಹಾಗೂ ನರ್ಸರಿ ಶಿಕ್ಷಕಿರ ತರಬೇತಿ ಕೋರ್ಸ್ಗೆ ಪ್ರವೇಶಾತಿ ಪ್ರಕ್ರಿಯೆ ಶುರುವಾಗಿದೆ.
ಯಾರು ಅರ್ಜಿ ಸಲ್ಲಿಸಬಹುದು?
ಪಿಯುಸಿ (12ನೇ ತರಗತಿ) ಅಥವಾ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಕ್ಕಳ ಶಿಕ್ಷಣ ಮತ್ತು ಆರೈಕೆಯಲ್ಲಿ ವೃತ್ತಿ ರೂಪಿಸಿಕೊಳ್ಳಲು ಬಯಸುವವರಿಗೆ ಈ ಕೋರ್ಸ್ ಸಹಕಾರಿಯಾಗಲಿದೆ.
ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶ ಸಂಸ್ಥೆಗಿದೆ. ಸೀಮಿತ ಸಂಖ್ಯೆಯ ಸೀಟುಗಳು ಲಭ್ಯವಿದ್ದು ಕೂಡಲೇ ಪ್ರವೇಶಾತಿಗೆ ಅರ್ಜಿ ಸಲ್ಲಿಸಿ.
ಶಿಕ್ಷಣ ಕ್ಷೇತ್ರದಲ್ಲಿ ಭವಿಷ್ಯ ಕಟ್ಟಿಕೊಳ್ಳಲು ಇದೊಂದು ನಿಮಗೆ ಸುವರ್ಣಾವಕಾಶ.
ಮಕ್ಕಳೊಂದಿಗೆ ಕೆಲಸ ಮಾಡುವ ಆಸಕ್ತಿ ಇರುವವರಿಗೆ ಇದು ಉತ್ತಮ ವೃತ್ತಿ ಆಯ್ಕೆಯಾಗಲಿದೆ ಎಂದು ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ +91 9901722527















