Home » ಅ.10 ರಂದು ಬೃಹತ್ ಹಿಂದೂ ಸಮಾಜೋತ್ಸವ: ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಭಾಗಿ
ಅ.10 ರಂದು ಬೃಹತ್ ಹಿಂದೂ ಸಮಾಜೋತ್ಸವ: ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಭಾಗಿ
ಉಡುಪಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆಯ ವತಿಯಿಂದ ಷಷ್ಠಿಪೂರ್ತಿ ಸಮಾರಂಭದ ಅಂಗವಾಗಿ ಅ.10 ರಂದು ಹಿಂದೂ ಸಮಾಜೋತ್ಸವ ಶೌರ್ಯ ಜಾಗರಣ ರಥಯತ್ರೆಯು ಎಂ.ಜಿ.ಎಂ ಕಾಲೇಜು ಮೈದಾನದಲ್ಲಿ ನಡೆಯಲಿದ್ದು ದೇಶದ ಪ್ರಖರ ಹಿಂದೂ ವಾಗ್ಮಿ ಭಾಗೇಶ್ವರ ಧಾಮ ಸರ್ಕಾರ್ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಭಾಗವಹಿಸಲಿದ್ದಾರೆ.