ಹಿರಿಯಡ್ಕ: ಯುವಕ ನೇಣು ಬಿಗಿದು ಆತ್ಮಹತ್ಯೆ.

ಹಿರಿಯಡ್ಕ: ವಿಪರೀತ ಕುಡಿತದ ಚಟ ಹೊಂದಿದ್ದ ಬೈರಂಪಳ್ಳಿ ಗ್ರಾಮ ಹರಿಖಂಡಿಗೆ ನಿವಾಸಿ ಅಮ್ಮಣ್ಣಿ ಎಂಬವರ ಮಗ ಅಜೀತ್(25) ಎಂಬವರು ಶನಿವಾರ ರಾತ್ರಿ ಮನೆಯ ಹಾಲ್ ನಲ್ಲಿ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.