ಹಿರಿಯಡಕ: ನಮ್ಮ ಬಿರುವೆರ್ ಹಿರಿಯಡಕ ಇದರ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಎ.7 ರಂದು ಅಂಜಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಡೆಯಲಿದೆ.
ಬೆಳ್ಳಿಗೆ 9 ಗಂಟೆಗೆ ಗರಡಿ ಪೂಜೆ, 9:30ಕ್ಕೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, 11:30ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷ ಗಾನ ವೈಭವ ನಡೆಯಲಿದೆ.
ಮಧ್ಯಾಹ್ನ ಗಂಟೆ 1ರಿಂದ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.