ಇತಿಹಾಸ ಪ್ರಸಿದ್ಧ ಕಟಪಾಡಿ ಬೀಡು “ಮೂಡು – ಪಡು” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಉಡುಪಿ: ಉಡುಪಿ ಕಟಪಾಡಿಯಲ್ಲಿ ಶನಿವಾರ ನಡೆದ ಇತಿಹಾಸ ಪ್ರಸಿದ್ಧ ಕಟಪಾಡಿ ಬೀಡು “ಮೂಡು – ಪಡು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 05 ಜೊತೆ

ಅಡ್ಡಹಲಗೆ: 09 ಜೊತೆ

ಹಗ್ಗ ಹಿರಿಯ: 18 ಜೊತೆ

ನೇಗಿಲು ಹಿರಿಯ: 30 ಜೊತೆ

ಹಗ್ಗ ಕಿರಿಯ: 20 ಜೊತೆ

ನೇಗಿಲು ಕಿರಿಯ: 83 ಜೊತೆ

ಒಟ್ಟು ಕೋಣಗಳ ಸಂಖ್ಯೆ: 165 ಜೊತೆ

ಕನೆಹಲಗೆ: 

(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ

ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಅಡ್ಡ ಹಲಗೆ:

ಪ್ರಥಮ: ಕಾಪು ಕಲ್ಯ ಜವನೆರ್ “ಎ”

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ದ್ವಿತೀಯ: ಪಾತಿಲ ಹೊಸಮನೆ ರವಿರಾಜ್ ಶೆಟ್ಟಿ “ಎ”

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಹಗ್ಗ ಹಿರಿಯ: 

ಪ್ರಥಮ: ಮೂಡಬಿದ್ರಿ ಕರಿಂಜೆ ವಿನು ವಿಶ್ವನಾಥ ಶೆಟ್ಟಿ “ಎ”

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: ಮಿಜಾರ್ ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಬಿ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ಹಗ್ಗ ಕಿರಿಯ:

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್

ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ನೇಗಿಲು ಹಿರಿಯ:

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ “ಎ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಎರ್ಮಾಳ್ ರೋಹಿತ್ ಹೆಗ್ಡೆ “ಬಿ”

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ನೇಗಿಲು ಕಿರಿಯ:

ಪ್ರಥಮ: ಉಡುಪಿ ಕೊರಂಗ್ರಪಾಡಿ ಪಡುಮನೆ ಕರ್ಣ ಪ್ರಭಾಕರ ಹೆಗ್ಡೆ

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ದ್ವಿತೀಯ: ಕಟಪಾಡಿ ಅಂಬಾಡಿ ಬಡಗುಮನೆ ಕೃಷ್ಣಪ್ಪ ಕಮಲ ಪೂಜಾರಿ “ಬಿ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ