ಹೈದರಾಬಾದ್: ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್’ (ಜಿಎಚ್ಎಂಸಿ) ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯ ವೇಳೆ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಮುನ್ನಡೆ ಸಾಧಿಸಿದೆ.
ಆರಂಭಿಕ ಹಂತದ ಮತ ಎಣಿಕೆಯಲ್ಲಿ ಭಾರೀ ಮುನ್ನಡೆ ಸಾಧಿಸಿದ್ದ ಬಿಜೆಪಿ ಇದೀಗ ಹಿನ್ನಡೆ ಅನುಭವಿಸಿದೆ. ಹಿನ್ನಡೆಯಲ್ಲಿದ್ದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಇದೀಗ 59 ವಾರ್ಡ್ ನಲ್ಲಿ ಮುನ್ನಡೆ ಸಾಧಿಸಿದೆ. ಇದೇ ಮುನ್ನಡೆ ಕಾಯ್ದುಕೊಂಡಲ್ಲಿ ಟಿಆರ್ ಎಸ್ ಮತ್ತೆ ಹೈದರಾಬಾದ್ ಪಾಲಿಕೆಯ ಗದ್ದುಗೆ ಹಿಡಿಯಲಿದೆ.
59 ವಾರ್ಡ್ ನಲ್ಲಿ ಟಿಆರ್ ಎಸ್ ಮುನ್ನಡೆ:
150 ಸದಸ್ಯ ಬಲದ ಪಾಲಿಕೆಯಲ್ಲಿ ಸದ್ಯ ಟಿಆರ್ ಎಸ್ ಪಕ್ಷ 56 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ. ಆರಂಭಿಕ ಹಂತದ ಮತ ಎಣಿಕೆಯಲ್ಲಿ ಭಾರೀ ಮುನ್ನಡೆ ಸಾಧಿಸಿದ್ದ ಬಿಜೆಪಿ ಇದೀಗ 26 ಕುಸಿದಿದೆ. ಎಂಐಎಂ 27
ಕಾಂಗ್ರೆಸ್ 2 ಒಂದು ವಾರ್ಡ್ ನಲ್ಲಿ ಮುನ್ನಡೆ ಸಾಧಿಸಿದೆ.