Home » ಕರಾವಳಿ ಕರ್ನಾಟಕಕ್ಕೆ ಗುಡುಗು-ಸಿಡಿಲಿನ ಮುನ್ಸೂಚನೆ: ಭಾರತೀಯ ಹವಾಮಾನ ಇಲಾಖೆ
ಕರಾವಳಿ ಕರ್ನಾಟಕಕ್ಕೆ ಗುಡುಗು-ಸಿಡಿಲಿನ ಮುನ್ಸೂಚನೆ: ಭಾರತೀಯ ಹವಾಮಾನ ಇಲಾಖೆ
ಉಡುಪಿ/ಮಂಗಳೂರು: ನ.26 ಮತ್ತು 29 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು-ಸಿಡಿಲು ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.