ಮಂಗಳೂರು: ಏಪ್ರಿಲ್ 7 ಮತ್ತು 8 ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.