ಕೊಂಡಾಡಿ: ಏ. 02ರಂದು ಶ್ರೀರಾಮ ಭಜನಾ ಮಂಡಳಿ ಭಜನೆಕಟ್ಟೆ ಸುವರ್ಣ ಸಂಭ್ರಮ ಕಾರ್ಯಕ್ರಮ ಉದ್ಘಾಟನೆ

ಕೊಂಡಾಡಿ: ಶ್ರೀರಾಮ ಭಜನಾ ಮಂಡಳಿ ಕೊಂಡಾಡಿ ಭಜನಕಟ್ಟೆ ಸುವರ್ಣ ಸಂಭ್ರಮದ ಕಾರ್ಯಕ್ರಮಗಳ ಉದ್ಘಾಟನೆಯು ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಕೆಮಾರು ಸಾಂದೀಪನಿ ಸಾಧನಾಶ್ರಮ
ಇವರ ಉಪಸ್ಥಿತಿಯಲ್ಲಿ ಏ. 02.ಆದಿತ್ಯವಾರದಂದು ಕೊಂಡಾಡಿ ಭಜನೆಕಟ್ಟೆಯಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.

ಸುವರ್ಣ ಸಂಭ್ರಮದ ಕಾರ್ಯಕ್ರಮಗಳ ಉದ್ಘಾಟನೆ, ಲಾಂಛನ ಬಿಡುಗಡೆ, ನೆನೆದವರ ಮನದಲ್ಲಿ ಭಜನೆಗೆ ಚಾಲನೆ ನೀಡಲಾಗುವುದು ಎಂದು

ಶ್ರೀರಾಮ ಭಜನಾ ಮಂಡಳಿ, ಶ್ರೀರಾಮ ಮಹಿಳಾ ಭಜನಾ ಮಂಡಳಿ, ಕೊಂಡಾಡಿ ಭಜನಕಟ್ಟೆ ಪ್ರಕಟಣೆ ತಿಳಿಸಿದೆ.