ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹವಾಲ್ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹವಾಲ್ ಅವರು ಅ.14 ರಂದು ಭೇಟಿ ನೀಡಿದರು.

ಶ್ರೀಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ಅನುಗ್ರಹ ಪಡೆದರು.