ಅಕ್ಟೋಬರ್ 30ರ ವರೆಗೆ ಶಾಲೆಗಳಿಗೆ ಮಧ್ಯಂತರ ರಜೆ

ಬೆಂಗಳೂರು: ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರವು ಅ.30ರ ವರೆಗೆ ಮೂರು ವಾರ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಿದೆ.


ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಅ.12ರಿಂದ 30ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.