ಉಡುಪಿ: ಉದಯ ಕಿಚನ್ ನಲ್ಲಿ ಬ್ರ್ಯಾಂಚ್ ಮ್ಯಾನೇಜರ್, ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ

ಉಡುಪಿ: ಅಡುಗೆ ಉಪಕರಣಗಳಿಗೆ ಹೆಸರಾಂತ ಮಳಿಗೆ ಉದಯ ಕಿಚನ್ ನಲ್ಲಿ ಬ್ರ್ಯಾಂಚ್ ಮ್ಯಾನೇಜರ್, ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.

ವಯಸ್ಸು 18 ಮೇಲ್ಪಟ್ಟಿದ್ದವರು. ಕ್ಷೇತ್ರದಲ್ಲಿ 2 ರಿಂದ 5 ವರ್ಷದ ಅನುಭವವಿರುವ ಯಾವುದೇ ಪದವಿ ಹೊಂದಿರುವ ಉದ್ಯೋಗಾಸಕ್ತರು ತಮ್ಮ ರೆಸ್ಯೂಮ್ ಅನ್ನು hrm@udayakitchens.com ಗೆ ಇ-ಮೇಲ್ ಮಾಡಬಹುದು.

ಸಂಪರ್ಕ: 9379619026