ಉಡುಪಿ:ಉಡುಪಿಯ ಕೊರಂಗ್ರಪಾಡಿ ರಸ್ತೆಯಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ ನೇಮಕಾತಿ ನಡೆಯಲಿದೆ. ಸಂಸ್ಥೆಗೆ ಕೆಳಕಂಡ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳು:
ಆಫೀಸ್ ಸಿಬ್ಬಂದಿ (ಮಹಿಳೆಯರು – ಕಂಪ್ಯೂಟರ್ ಜ್ಞಾನ ಕಡ್ಡಾಯ)
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. 7483998397, 6363117712
ಸ್ಥಳ: ಕೊರಂಗ್ರಪಾಡಿ ರಸ್ತೆ, ಉಡುಪಿ.

















