ಉಡುಪಿಯ ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್ ಮತ್ತು ಡಿಜಿಟಲ್ ಮಾರ್ಕೆಟರ್ ತಕ್ಷಣ ಬೇಕಾಗಿದ್ದಾರೆ

ಉಡುಪಿ: ಇಲ್ಲಿನ ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್(2) ಮತ್ತು ಡಿಜಿಟಲ್ ಮಾರ್ಕೆಟರ್(1) ಹುದ್ದೆಗೆ ಅಭ್ಯರ್ಥಿಗಳು ತಕ್ಷಣ ಬೇಕಾಗಿದ್ದಾರೆ. ಕನಿಷ್ಠ 1 ವರ್ಷದ ಕೆಲಸದ ಅನುಭವ ಇರುವ ಉಡುಪಿ ಆಸುಪಾಸಿನ ಅಭ್ಯರ್ಥಿಗಳಿಗೆ ಆದ್ಯತೆ.

ಸಂಪರ್ಕ: 9448379989