ಜೂ.30 ;ಡ್ರೀಮ್ ಕ್ಯಾಚುರ್ಸ್ ಇವೆಂಟ್ಸ್ ಪ್ರಸ್ತುತ ಪಡಿಸುವ ಮಂಗಳೂರುಸ್ ಗಾಟ್ ಟ್ಯಾಲೆಂಟ್

ಕರಾವಳಿಯಲ್ಲಿ ಇದೇ ಮೊಟ್ಟಬಾರಿಗೆ ಯುವ ಜನತೆಯ ಪ್ರತಿಭೆಗೊಂದು ಸುವರ್ಣಾವಕಾಶ.ಡ್ರೀಮ್ ಕ್ಯಾಚುರ್ಸ್  ಇವೆಂಟ್ಸ್ ಪ್ರಸ್ತುತ ಪಡಿಸುವ ಮಂಗಳೂರುಸ್ ಗಾಟ್ ಟ್ಯಾಲೆಂಟ್  ಸೀಸನ್ 1 ಕಾರ್ಯಕ್ರಮ ತಾ.  30ರ   ಜೂನ್ ತಿಂಗಳಿನಲ್ಲಿ ಫೋರಮ್ ಫೀಝ ಮಾಲ್ನಲ್ಲಿ   ನಡೆಯಲಿದೆ .

ಮ್ಯೂಸಿಷಿಯನ್,ಡ್ಯಾನ್ಸರ್ಸ್,ಸಿಂಗರ್ಸ್,ರಾಪ್ಪೆರ್ಸ್,ಆಕ್ಟರ್ಸ್,

ಆರ್ಟಿಸ್ಟ್,ಕಾಮೆಡಿಯನ್ಸ್,ಮ್ಯಾಜಿಷಿಯನ್ಸ್,ಇತ್ಯಾದಿ ಪ್ರತಿಭೆಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ .

ನಿಮ್ಮ ಪ್ರತಿಭೆಗೆ ಇದು ಸೂಕ್ತ ವೇದಿಕೆ :      

ಯುವ ಜನತೆಯಲ್ಲಿ ವಿಶೇಷ ಪ್ರತಿಭೆ ಗುರುತಿಸುವುದು ಮತ್ತು ಅವರಿಗೊಂದು ಸೂಕ್ತ ವೇದಿಕೆ ಕಲ್ಪಿಸುವ ಹಾಗು ಯುವಪ್ರತಿಭೆಗೆ ಪ್ರೋತ್ಸಾಹ ನೀಡುವ  ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ . ಬರೀ ಕರಾವಳಿ  ಜನತೆ ಮಾತ್ರವಲ್ಲ, ಯಾವ ಊರಿನ ಜನರು ಬೇಕಾದರೂ ಇಲ್ಲಿ ಭಾಗವಹಿಸಬಹುದು. ಈಗಾಗಲೇ ರಾಜ್ಯ,ಹೊರರಾಜ್ಯದವರು ಕೂಡ ಹೆಸರು ನೋಂದಾಯಿಸಿದ್ದಾರೆ.

ಪೃಥ್ವಿ ಗಣೇಶ್ ಕಾಮತ್ ,ಮ್ಯಾನೇಜಿಂಗ್ ಡೈರೆಕ್ಟರ್ಡ್ರೀಮ್ ಕ್ಯಾಚುರ್ಸ್  ಇವೆಂಟ್ಸ್

ನೋಂದಣಿ ಮತ್ತು ವಿಚಾರಣೆಗಾಗಿ ಸಂಪರ್ಕಿಸಿ

8884410414/8884409014