Home » ಮರ್ಣೆ ಗ್ರಾಪಂ: ಅಧ್ಯಕ್ಷರಾಗಿ ಜ್ಯೋತಿ ಪೂಜಾರಿ, ಉಪಾಧ್ಯಕ್ಷರಾಗಿ ಕುರುಂಬಿಲ ಹೆರ್ಮುಂಡೆ ಆಯ್ಕೆ
ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿಯ ಪ್ರಥಮ ಎರಡುವರೆ ವರ್ಷದ ಅವಧಿಗೆ ಅಧ್ಯಕ್ಷರಾಗಿ ಜ್ಯೋತಿ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಕುರುಂಬಿಲ ಹೆರ್ಮುಂಡೆ ಅವರು ಅವಿರೋಧವಾಗಿ ಆಯ್ಕೆಯಾದರು.